Breaking News

ಬೆಳಗಾವಿ ನೂತನ ಆರ್‌ಸಿ ಕೆ.ಪಿ.ಮೋಹನ್‌ರಾಜ್

Spread the love

ಬೆಳಗಾವಿಯ ನೂತನ ಪ್ರಾದೇಶಿಕ ಆಯುಕ್ತರಾಗಿ ಕೆ.ಪಿ.ಮೋಹನ್‍ರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರ ಸ್ಥಾನಕ್ಕೆ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಕೆ.ಪಿ.ಮೋಹನ್‍ರಾಜ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ಹೀಗಾಗಿ ಗುರುವಾರ ಕೆ.ಪಿ.ಮೋಹನ್‍ರಾಜ್ ಅವರು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಉತ್ತರ ಶಾಸಕ ಅನಿಲ್ ಬೆನಕೆ ನೂತನ ಪ್ರಾದೇಶಿಕ ಆಯುಕ್ತರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ