Breaking News

ಪಿಜಿಯಲ್ಲಿ ಕುಡಿದ ಮತ್ತಿನಲ್ಲಿ ಹುಡುಗಿಯರ ಮೇಲೆ ಸೆಕ್ಯೂರಿಟಿ ಗಾರ್ಡ್ ನ ʼಲೈಂಗಿಕ ದೌರ್ಜನ್ಯʼ

Spread the love

ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯಿಂದ ವರದಿಯಾಗಿದೆ. ಆಗಸ್ಟ್ 13 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್‌ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ.ದೆಹಲಿ ಪೊಲೀಸರು ಭದ್ರತಾ ಸಿಬ್ಬಂದಿಯ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಹುಡುಗಿಯರ ಮೇಲೆ ಹಲ್ಲೆ ನಡೆಸಿದ ಸೆಕ್ಯುರಿಟಿ ಗಾರ್ಡ್ ನ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮಂಗಳವಾರ ದೆಹಲಿ ಪೊಲೀಸರಿಗೆ ಪತ್ರ ಬರೆದು ಈ ವಿಷಯದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರಿದ್ದಾರೆ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಡಿಸಿಡಬ್ಲ್ಯೂ ದೆಹಲಿ


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ