Breaking News

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ಇನ್ನಿಲ್ಲ

Spread the love

ಬೆಂಗಳೂರು: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು, ಇವರ ಆಕಾಲಿಕ ನಿಧನಕ್ಕೆ ಕನ್ನಡ ಮಾಧ್ಯಮದ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ