Breaking News

ಬಿಎಸ್​ವೈ ಬೆಂಗಾವಲು ವಾಹನಗಳ ಹಿಂದೆ ಬರ್ತಿದ್ದ ಕಾರುಗಳ ಮಧ್ಯೆ ಭೀಕರ ಅಪಘಾತ

Spread the love

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನಗಳ ಹಿಂದೆ ಬರುತ್ತಿದ್ದ ಕಾರುಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ಕೊಲಂಬಿಯಾ ಏಷ್ಯಾ ವೃತ್ತದ ಬಳಿ ನಡೆದಿದೆ.

ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಿಎಸ್​ವೈ ಹಿಂದೆ ಸಾಗುವ ಬರದಲ್ಲಿ KSIIDC ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಸಂದೇಶ್ ಇರುವ ಕಾರುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಬಿಜೆಪಿ ಮುಂಖಂಡ ಹಾಗೂ KSIIDC ನಿರ್ದೇಶಕ ಮಹದೇವಸ್ವಾಮಿ ಮಧ್ಯೆ ವಾಗ್ವಾದ ನಡೆದಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ