Breaking News

ಚಿರತೆ ಶೋಧ ಕಾರ್ಯಕ್ಕೆ ಅತ್ಯಾಧುನಿಕ ೩ ಇನ್‌ಫ್ರಾರೆಡ್ ಡ್ರೋನ್‌ಗಳ ಬಳಕೆ, ೧೨೦ ಅರಣ್ಯ ಸಿಬ್ಬಂದಿ, ೮೦ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ

Spread the love

ಬೆಳಗಾವಿಯಲ್ಲಿ ತಲೆ ಮರೆಸಿಕೊಂಡಿರುವ ಚಿರತೆ ಶೋಧ ಕುರಿತಂತೆ ಕೈಗೊಂಡ ಕ್ರಮಗಳನ್ನು ಕುರಿತಂತೆ ಇಂದು ಶಾಸಕ ಅನೀಲ್ ಬೆನಕೆ ನೇತೃತ್ವದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಪರಿಣಿತರೊಂದಿಗೆ ಚರ್ಚೆಯನ್ನು ನಡೆಸಿದರು. ಚಿರತೆ ಸೆರೆಗೆ ಕೂಗೊಳ್ಳಬೇಕಾದ ಕ್ರಮಗಳನ್ನು ಕುರಿತಂತೆ ಚರ್ಚಿಸಿದರು.

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಮತ್ತೆ ಚಿರತೆೆ ಪ್ರತ್ಯಕ್ಷವಾಗುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು ಹರಸಾಹಸವನ್ನು ಮಾಡುತ್ತಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಅರಣ್ಯ ಇಲಾಖೆ ಆರ್‌ಎಫ್‌ಒ, ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಚಿರತೆ ಕಾರ್ಯಾಚರಣೆಗೆ ಕೂಗೊಂಡ ಕ್ರಮಗಳನ್ನು ಕುರಿತಂತೆ ಪರಿಣಿತರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ