Breaking News

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್: ಸರ್ಕಾರದಿಂದ ಸುಗ್ರೀವಾಜ್ಞೆ

Spread the love

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ಅಧ್ಯಾದೇಶ-2022′ ಅನ್ನು ರಾಜ್ಯ ಸರ್ಕಾರ ಹೊರಡಿಸಿದೆ.

 

ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ವಿಧೇಯಕ-2022ರ ಸೆಕ್ಷನ್‌ 121 ಹಾಗೂ ಸೆಕ್ಷನ್‌ 160ಗೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಆಗಸ್ಟ್‌ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಆಗಸ್ಟ್‌ 22ರ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ತಕ್ಷಣದಿಂದಲೇ ಈ ಅಧ್ಯಾದೇಶ ಜಾರಿಗೆ ಬರಲಿದೆ ಎಂದು ರಾಜ್ಯಪತ್ರದಲ್ಲಿ ಹೇಳಲಾಗಿದೆ.

 


Spread the love

About Laxminews 24x7

Check Also

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Spread the love ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ