Breaking News

ಪಲ್ಚಿಯಾದ ಕಾರು: ಪ್ರಯಾಣಿಕರು ಪಾರು

Spread the love

ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು.

ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ.

ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.

ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದರು.


Spread the love

About Laxminews 24x7

Check Also

ಮಲ್ಲಮ್ಮಳ ಉತ್ಸವಕ್ಕೆ 75 ಲಕ್ಷ ರೂ.

Spread the loveಬೈಲಹೊಂಗಲ: ಶಿವಾಜಿ ಮಹಾರಾಜರೊಂದಿಗೆ ಸಹೋದರತ್ವ ಬಾಂಧವ್ಯ ಬೆಸೆದು ಕನ್ನಡ, ಮರಾಠಿಗರ ಮಧ್ಯೆ ಸಮನ್ವಯತೆ ಹೊಂದಲು 16ನೇ ಶತಮಾನದಲ್ಲಿಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ