Breaking News
Home / ಜಿಲ್ಲೆ / ಬೆಳಗಾವಿ / ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ

ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ

Spread the love

ಬೆಳಗಾವಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಬೆಳಗಾವಿ ಪಾಲಿಕೆ ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ ಮೀಸಲಾತಿ ಘೋಷಣೆಯಾಗಿದೆ.

ಇದರಿಂದ ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ