Breaking News

ಗಣೇಶೋತ್ಸವ ಆಚರಣೆ ವೇಳೆ ಯಾವುದೇ ಅಡೆತಡೆಗಳಾಗದಂತೆ ಕ್ರಮ ವಹಿಸುತ್ತೇವೆ-ಡಾ. ಎಂಬಿ ಬೊರಲಿಂಗಯ್ಯ

Spread the love

ಬೆಳಗಾವಿ ನಗರದಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಯಾವುದೇ ತೊಂದರೆಗಳಾಗದ ನಿಟ್ಟಿನಲ್ಲಿ ಆಚರಣೆ ಮಾಡುವ ಹಿನ್ನೆಲೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿ ಗಣೇಶೋತ್ಸವ ಯಶಸ್ವಿಗಾಗಿ ಕಾರ್ಯ ನಿರ್ವಹಿಸಬೇಕೆಂದು ನಗರಪೊಲೀಸ್ ಆಯುಕ್ತರಾದ ಡಾ. ಎಂಬಿ ಬೊರಲಿಂಗಯ್ಯ ಹೇಳಿದರು.

ಬೆಳಗಾವಿನಗರದ ಸಮಾದೇವಿ ಮಂದಿರದ ಹಾಲ್‍ನಲ್ಲಿ ನಡೆದ ಗಣೇಶೋತ್ಸವ ಹಿನ್ನೆಲೆ ಕರೆನೀಡಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ ಬಾರಿ ಗಣೇಶೋತ್ಸವ ಆಚರಣೆ ವೇಳೆ ಯಾವುದೇ ರೀತಿಯ ಅಡೆತಡೆಗಳಾಗದಂತೆ, ಅಹಿತಕರ ಘಟನೆಗಳು ನಡೆಯದಂತೆ ಎಲ್ಲರೂ ಗಣೇಶೋತ್ಸವ ಸುಂದರವಾಗಿ ಆಚರಣೆ ಮಾಡುವುದಕ್ಕೆ ತಂಡದ ರೀತಿಯಲ್ಲಿ ಕಾರ್ಯ ಮಾಡಬೇಕಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ