Breaking News

ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ.

Spread the love

ಬೆಂಗಳೂರು: ಮಾರ್ಚ್ ತಿಂಗಳನಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್‍ಗಳು ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ.

2 ಹಂತಗಳಲ್ಲಿ ಮಾಲ್ ಓಪನ್‍ಗೆ ಸಮ್ಮತಿ ಸಿಗಲಿದ್ದು, ಮೊದಲ ಹಂತದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ

ಷರತ್ತು ಏನಿರಬಹುದು?
– ಒಂದು ಪಾಳಿಯಲ್ಲಿ ಶೇ.50ರಷ್ಟು ಸಿಬ್ಬಂದಿಗಷ್ಟೇ ಕೆಲಸಕ್ಕೆ ಅವಕಾಶ
– ಶಾಪಿಂಗ್ ಮಾಲ್‍ಗಳಲ್ಲಿರುವ ಸೂಪರ್ ಮಾರ್ಕೆಟ್, ಎಲೆಕ್ಟ್ರಾನಿಕ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ
– ಉಡುಪುಗಳು, ಫೂಟ್‍ವೇರ್, ಜ್ಯುವೆಲ್ಲರಿ, ಕನ್ನಡಕ ಮಾರಾಟಕ್ಕೆ ಅವಕಾಶ
– ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್ ಕಡ್ಡಾಯ
– ಮಾಲ್‍ನಲ್ಲಿ ಜಿಮ್, ಬಾರ್, ಥಿಯೇಟರ್ ಓಪನ್ ಇಲ್ಲ

https://youtu.be/OYEMtBeW6b0


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ