ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಇತ್ತಿಚಿಗೆ ಐಪಿಎಸ್‍ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.