Breaking News

ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.

Spread the love

ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್​ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್​ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ.

ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್​​​​ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ