Breaking News

ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ

Spread the love

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಶುಕ್ರವಾರ (ಆಗಸ್ಟ್.26) ರಾತ್ರಿ ನಿಧನರಾಗಿದ್ದಾರೆ.

ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

 

ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ