ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.
ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Laxmi News 24×7