Breaking News

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.

ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ