Breaking News

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ

Spread the love

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

 

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ನಿವೃತ್ತಿ ಅಧಿಕಾರಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ. ಆಯೋಗದ ವರದಿ ಬಂದ ನಂತರ ಮುಂದಿನ ಬಜೆಟ್ ನಲ್ಲಿ ವೇತನ ಆಯೋಗದ ಶಿಫಾರಸು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

 


Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ