Breaking News

ಮುರುಘಾ ಶರಣರನ್ನು ಶೀಘ್ರದಲ್ಲೇ ಬಂಧಿಸಬೇಕು: H.. ವಿಶ್ವನಾಥ್‌

Spread the love

ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ

 

ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್‌ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಆಗ್ರಹಿಸಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ