Breaking News

SC&ST ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ

Spread the love

ಸಂಗಮೇಶ್ವರ ನಗರದಲ್ಲಿ Sc St ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಊಟ ಉಪಹಾರ ಕೊಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಿರತರಾಗಿದ್ದು,

ಅಲ್ಲಿ ಸುದ್ದಿ ತಿಳಿದ ತಕ್ಷಣ ಬೇಟಿ ನೀಡಿ, ವಿದ್ಯಾರ್ಥಿಗಳಿಗೆ ಸಮಾಧಾನ ಹೇಳಿ, ಅವರ ಬೇಡಿಕೆಗಳಿಗೆ ಸ್ಪಂದಿಸಿ.. ಇದೆ ವೇಳೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಮಾನತು ಮಾಡಲು ಶಿಪಾರಸ್ಸು ಮಾಡಿ ನಿಯಮಾನುಸರ ಕ್ರಮಕ್ಕೆ ಸೂಚಿಸಲಾಗಿದೆ.

ನಂತರ ಜಿಲ್ಲಾಧಿಕಾರಿಗಳೊಂದಿಗೆ ಸೇರಿ, ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಿ, ಅವರ ಮನವೊಲಿಸಿ, ಎಲ್ಲ ವಿದ್ಯಾರ್ಥಿಗಳ ಜೊತೆಯಲ್ಲಿ ಸಹಭೋಜನ ಮಾಡಿ, ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಯಿತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ