Breaking News

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

Spread the love

ಕೋಲಾರ: ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ