Breaking News

ವಿಡಿಯೋ: 20 ಸಾವಿರ ಪ್ಲಾಸ್ಟಿಕ್​ ಬಾಟಲ್‌​ಗಳಿಂದ ತಯಾರಾದ ಗಣೇಶ

Spread the love

ಬಾಗಲಕೋಟೆಯ ಇಳಕಲ್ಲು ಪಟ್ಟಣದ ವಿಜಯ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶೇಷವಾಗಿ ಪ್ಲಾಸ್ಟಿಕ್​ ಬಾಟಲ್​ಗಳಿಂದ ಗಣೇಶ ಮೂರ್ತಿ ತಯಾರಿಸಲಾಗಿದೆ. ​20 ಅಡಿ ಎತ್ತರದ ಮೂರ್ತಿಗೆ ಸುಮಾರು 20 ಸಾವಿರ ಬಾಟಲ್‌ಗಳನ್ನು ಬಳಸಲಾಗಿದೆ.

ಕಳೆದ 30 ವರ್ಷಗಳಿಂದ ಕಾಲೇಜಿನಲ್ಲಿ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿ ಗಮನ ಸೆಳೆದಿದೆ.


Spread the love

About Laxminews 24x7

Check Also

ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ

Spread the loveಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನು‌ಮೆಚ್ವಿಕೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ