Breaking News

K.S.R.T.C. ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Spread the love

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಗೋಕಾಕ್ ತಾಲೂಕಿನ ಕೊಳವಿ ಗ್ರಾಮದ ಬಳಿ ಸಂಭವಿಸಿದೆ.

17 ಜನ ಪ್ರಯಾಣಿಕರು ಈ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಏಕಾಏಕಿ ಬಸ್ ರಸ್ತೆ ಬಿಟ್ಟು ಕೆಳಗೆ ಇಳಿಯುತ್ತಿದ್ದಂತೆ ಪ್ರಯಾಣಿಕರು ತುಂಬಾ ವಿಚಲಿತರಾದರು. ಈ ವೇಳೆ ಬಸ್‍ನಲ್ಲಿ ಹ್ಯಾಂಡಲ್, ಕಿಡಕಿ ಆಂಗಲ್ ಬಡಿದು 8 ಪ್ರಯಾಣಿಕರಿಗೆ ಗಾಯವಾಗಿದೆ.

ಓರ್ವ ಪ್ರಯಾಣಿಕರ ಕೈ ಮುರಿದಿದ್ದು, ಇನ್ನುಳಿದ ಪ್ರಯಾಣಿಕರಿಗೆ ಸಣ್ಣ ಪ್ರಮಾಣದಲ್ಲಿ ನಾಲಿಗೆ ಕಟ್ ಆಗಿದೆ.

ಅಲ್ಲದೇ ತಲೆಗೂ ಅಲ್ಪಸ್ವಲ್ಪ ಗಾಯವಾಗಿದೆ. ನಂತರ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ