Breaking News

ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು; ಅಲೋಕ್‌ ಕುಮಾರ್‌ ಹೇಳಿಕೆಗೆ ಮುತಾಲಿಕ್‌ ಖಂಡನೆ

Spread the love

ಹುಬ್ಬಳ್ಳಿ: ಗಣೇಶೋತ್ಸವ ಮಂಟಪದಲ್ಲಿ ಸಾವರ್ಕರ್‌ ಫೋಟೋ ವಿಚಾರವಾಗಿ ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿಕೆ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಅನುಮತಿ ಬೇಕು ಎಂದಿದ್ದರು. ಇದಕ್ಕೆ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಎಡಿಜಿಪಿ ಅವರೇ ಯಾವ ದೇಶದಲ್ಲಿ ಇದ್ದೀವಿ ನಾವು? ೭೫ ವರ್ಷಗಳಾಗಿವೆ ನಮಗೆ ಸ್ವಾತಂತ್ರ್ಯ ಬಂದು. ಸ್ವಾತಂತ್ರ್ಯ ಸಿಗಬೇಕಾದ್ರೆ ತಿಲಕ್‌, ಸಾವರ್ಕರ್‌ ಕಾರಣ ಎಂದು ಗೊತ್ತಿಲ್ವಾ? ಎಲ್ಲದಕ್ಕೂ ಪರ್ಮಿಷನ್‌ ತೆಗೆದುಕೊಳ್ಳಬೇಕಾ? ಎಂದು ಅಲೋಕ್‌ ಕುಮಾರ್‌ ಪ್ರಶ್ನೆ ಮಾಡಿದ್ದಾರೆ ಈ ರೀತಿ ಹೇಳಿಕೆ ದೇಶಭಕ್ತಿ, ಸಂವಿಧಾನದ ಮೇಲೆ ಪರಿಣಾಮ ಬೀರುತ್ತೆ. ಕೂಡಲೇ ನೀವು ನಿಮ್ಮ ಹೇಳಿಕೆ ವಾಪಸ್‌ ಪಡೆದು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ