Breaking News

ಪೊಲೀಸ್ ಪೇದೆ ಹುದ್ದೆಗೆ ಜೆಒಸಿ, ಐಟಿಐನವರೂ ಅರ್ಜಿ ಸಲ್ಲಿಸಬಹುದು!

Spread the love

ಮೈಸೂರು: ನಿರುದ್ಯೋಗಿ ಯುವಜನರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಷ್ಟು ದಿನ ಪೊಲೀಸ್ ಪೇದೆ ನೇಮಕಾತಿಗೆ ಕೇವಲ ಪಿಯುಸಿ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಬಹುದಿತ್ತು. ಈಗ ಸರ್ಕಾರ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಇನ್ನು ಮುಂದೆ ಡಿಪ್ಲೊಮಾ, ಜೆಒಸಿ ಮತ್ತು ಐಟಿಐ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ.

 

ಈ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಭಾಷೆ ಅಥವಾ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಎಂದು ಡಿಜಿಪಿ ಕಮಲ್ ಪಂತ್ ಆದೇಶಿಸಿದ್ದಾರೆ


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ