Breaking News

ಗಣಪನಿಗೂ ಬಂತು ಆಧಾರ್‌ ಕಾರ್ಡ್‌!: ಇದರಲ್ಲಿದೆ ವಿನಾಯಕನ ಜನ್ಮ ದಿನಾಂಕ, ವಿಳಾಸ!

Spread the love

ಜಾರ್ಖಂಡ್‌: ವಿಘ್ನ ನಿವಾರಕನ ಮೂರ್ತಿಯನ್ನು ಒಂದೊಂದು ಪ್ರದೇಶದಲ್ಲಿ ವಿಭಿನ್ನ ವಿನ್ಯಾಸದೊಂದಿಗೆ ರಚಿಸಿ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ಜಾರ್ಖಂಡ್‌ನ ಜೆಮ್‌ಶೇಡ್‌ಪುರದಲ್ಲಿ ಜನರು ಗಣೇಶನಿಗೆ ದೊಡ್ಡ ಗಾತ್ರದ ಆಧಾರ್‌ ಕಾರ್ಡ್‌ ಅನ್ನು ಸಿದ್ದಪಡಿಸಿ ಗಮನ ಸೆಳೆದಿದ್ದಾರೆ.

 

ಈ ಆಧಾರ್‌ ಕಾರ್ಡ್‌ನಲ್ಲಿರುವ ಬಾರ್‌ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳ ಗೂಗಲ್ ಲಿಂಕ್ ಪರದೆಯ ಮೇಲೆ ತೆರೆಯುತ್ತದೆ. ಅದರಲ್ಲಿ ನಮೂದಿಸಲಾದ ವಿಳಾಸವು ಶ್ರೀ ಗಣೇಶ್ S/o ಮಹಾದೇವ್, ಕೈಲಾಶ್ ಪರ್ವತದ ತುದಿ, ಮಾನಸರೋವರ, ಕೈಲಾಸ ಇದರ ಜೊತೆಗೆ 000001 ಪಿನ್‌ಕೋಡ್ ಮತ್ತು ಹುಟ್ಟಿದ ವರ್ಷ 01/01/600CE ಎಂದು ನಮೂದಿಸಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ