Breaking News

ಮುರಘಾ ಶ್ರೀ ಬಂಧನ ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ: ಪ್ರಭಾಕರ್ ಕೋರೆ

Spread the love

ಮುರಘಾ ಶ್ರೀಗಳ ಬಂಧನ ಈಗ ಸರಕಾರದ ಮುಂದಿದೆ. ಸರಕಾರ ಕಾಯ್ದೆ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೆ. ತಪ್ಪು ಮಾಡಿದವರ ಮೇಲೆ ಕ್ರಮ ಆಗೇ ಆಗುತ್ತೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಹೇಳಿದ್ದಾರೆ.

ಪೆÇೀಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ ವಿಚಾರ ಕುರಿತಂತೆ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ಮೊದಲು ಪ್ರತಿಕ್ರಿಯಿಸಲು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ನಿರಾಕರಿಸಿದ್ದರು.

ಮಹಾಂತೇಶ ಕವಟಗಿಮಠ ಪ್ರತಿಕ್ರಿಯಿಸುತ್ತಾರೆ ಎಂದು ಕವಟಗಿಮಠರತ್ತ ಬೊಟ್ಟು ಮಾಡಿ ತೋರಿಸಿದ್ದರು. ಬಳಿಕ ಪ್ರತಿಕ್ರಿಯೆ ನೀಡಿದ ಡಾ.ಪ್ರಭಾಕರ ಕೋರೆ, ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ