ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಭಾಗವಹಿಸಿದರು,
ದಕ್ಷಿಣದ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಚಿವರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಸೌಹಾರ್ದಯುತ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇನ್ನುಳಿದವರು ಈ ವೇಳೆ ಭಾಗಿಯಾಗಿದ್ಧರು.