Breaking News

ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ: ಈಶ್ವರಪ್ಪ

Spread the love

ಶಿವಮೊಗ್ಗ: ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ. ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ, ಮಂದಿರ, ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದಿದ್ದಾರೆ.  

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ