Breaking News

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ.? ಬಯಲಾಗುತ್ತಾ ಅಸಲಿ ಸತ್ಯ.?

Spread the love

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ಸ್ವಾಮೀಜಿಯನ್ನು ಬಂಧಿಸಿದ ಕೂಡಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಲಾಗಿತ್ತು. ಶುಕ್ರವಾರ ಪುರುಷತ್ವ ಪರೀಕ್ಷೆ ನಡೆಸಬೇಕಿತ್ತು. ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ.

ಶನಿವಾರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಸ್ವಾಮೀಜಿ ಪುರುಷತ್ವ ಪರೀಕ್ಷೆ ಮಾಡಲಾಗಿದ್ದು, ಉಳಿದಂತೆ ವಿಚಾರಣೆ ಮುಂದುವರೆದಿದೆ. ಸ್ವಾಮೀಜಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಲಾಗುತ್ತಿದೆ ಎಂದು ಎಸ್.ಪಿ. ಪರಶುರಾಮ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ