Breaking News

ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

Spread the love

ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 85 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು 129 ಕೇಸ್ ದಾಖಲಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ತಾಲೂಕು ಸೇರಿದ್ದಂತೆ ಇತರ ಕಡೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ 85 ವಾಹನಗಳ ವಿರುದ್ಧ 129 ಕೇಸ್ ದಾಖಲಿಸಿ 45,800 ರೂ.ದಂಡ ವಿಧಿಸಿದ್ದಾರೆ. 

ಶಾಲಾ ವಾಹನಗಳ ಚಾಲಕರು ಸಂಚಾರಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಸೀಟ್‍ಗಿಂತ ಹೆಚ್ಚಾಗಿ ಕರೆದುಕೊಂಡು ಹೋದರೆ ಅಂತಹ ವಾಹನಗಳನ್ನು ಮುಂದಿನ ದಿನಗಳಲ್ಲಿ ಜಪ್ತಿ ಮಾಡಲಾಗುವುದು ಎಂದು ಎಸ್‍ಪಿ ಡಾ.ಸಂಜೀವ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. 


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ