Breaking News

ವೈರಲ್‌ ಪೋಸ್ಟ್‌ ತಂದ ಆಪತ್ತು; ಸತ್ತ ಬಾಲಕನ ಜೀವ ಬರುತ್ತೆ ಅಂತ ಶವವನ್ನ ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು

Spread the love

ಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲೊಂದು ವಿಡಿಯೋ ಅಥವಾ ಪೋಸ್ಟ್‌ ಗಳು ವೈರಲ್‌ ಆಗುತ್ತದೆ. ಇಂತಹ ವಿಡಿಯೋ ನೋಡಿ ಅದೆಷ್ಟು ಜನ ಹೊಸ- ಹೊಸ ಪ್ರಯತ್ನ ಕೂಡ ಮಾಡುವುದಕ್ಕೆ ಹೋಗುತ್ತಾರೆ. ಅದೇ ರೀತಿ ಇಲ್ಲೊಂದು ಜಿಲ್ಲೆಯಲ್ಲಿ ಅಂತಹದ್ದೆ ಒಂದು ಘಟನೆ ನಡೆದಿದೆ.

ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್‌ ವೈರಲ್‌ ಆಗಿತ್ತು. ಅದರಲ್ಲಿ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿ ಇಟ್ಟರೆ ಮತ್ತೆ ಬದುಕುತ್ತಾನೆ ಎಂದು ಬರೆಯಲಾಗಿತ್ತು. ಈ ಪೋಸ್ಟ್‌ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು.

ಹೌದು ಬಳ್ಳಾರಿಯಲ್ಲಿ ವೈರಲ್‌ ಆಗಿರುವ ಪೋಸ್ಟ್‌ ಸತ್ಯ ಅಂತ ಹೇಳಿ ಅದನ್ನ ನಂಬಿದ ಗ್ರಾಮಸ್ಥರು ಇತ್ತೀಚೆಗೆ ಬಾಲಕನೊಬ್ಬ ಮೃತಪಟ್ಟಾಗ ಇದೇ ರೀತಿ ಬದುಕುಳಿಸಲು ಪ್ರಯತ್ನ ಪಟ್ಟಿದ್ದಾರೆ. ನಾಲ್ಕು ತಾಸುಗಳ ಕಾಲ ಉಪ್ಪಿನಲ್ಲಿಟ್ಟಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ