Breaking News

ಸತತ ಮಳೆ: ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿತ

Spread the love

ಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 

ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.


Spread the love

About Laxminews 24x7

Check Also

ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ

Spread the love ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ