Breaking News

ಸತತ ಮಳೆ: ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿತ

Spread the love

ಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 

ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ