Breaking News

ತುಂಬಿ ಹರಿಯತ್ತಿರುವ ಕಳ್ಳಕವಟಗಿ ಗ್ರಾಮದ ಹಳ್ಳ: ಕಷ್ಟವಾದ ಸೋಮನಾಥನ ದರ್ಶನ

Spread the love

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಹಳ್ಳ ಸತತ ಮಳೆಯಿಂದ ತುಂಬಿ ಹರಿಯುತ್ತಿದೆ.ಸಂಗಮನಾಥನ ಹಳ್ಳ ಮಳೆ ನೀರಿಗೆ ಮೈದುಂಬಿ‌ ಹರಿಯುತ್ತಿದೆ. ಭಕ್ತರಿಗೆ ಸಂಗಮನಾಥನ ದರ್ಶನ ಕಷ್ಟವಾಗ್ತಿದೆ.

ತಾಳಿಕೋಟೆ ಪಟ್ಟಣಕ್ಕಿದ್ದ ಪರ್ಯಾಯ ಮಾರ್ಗವೂ ಬಂದ್ ಆಗಿದೆ. ಕಾಮಗಾರಿ ನಡೆದು ತಿಂಗಳಲ್ಲೇ ತಾಳಿಕೋಟಿ-ಮೂಕಿಹಾಳ ಸಂಪರ್ಕಿಸುವ ಸೋಗಲಿ ಹಳ್ಳದ ಸೇತುವೆ ಕಳಚಿ ಬೀಳ್ತಿದೆ. ಮೂಕಿಹಾಳ, ಹಡಗಿನಾಳ,ಕಲ್ಲದೇವನಹಳ್ಳಿ, ಶಿವಪುರ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಡೋಣಿ ನದಿಗೆ ಅಡ್ಡವಾಗಿ ಕಟ್ಟಲಾಗಿದ್ದ ಪ್ರಮುಖ ಸೇತುವೆ ಇದು. ಹೀಗಾಗಿ ಸುತ್ತಮುತ್ತಲ ಜನರಿಗೆ ಪರದಾಟ ಹೆಚ್ಚಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ