Breaking News

‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ

Spread the love

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಈ ಪ್ರಶಸ್ತಿಗೆ ಸಾರ್ವಜನಿಕರು, ಸಾಧಕರ ಹೆಸರುಗಳನ್ನು ನಾಮನಿರ್ದೇಶನ ಮಾಡಬಹುದಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಮಾಹಿತಿಯನ್ನು ನೀಡಿದೆ.

 

‘ಸೇವಾ ಸಿಂಧು’ ಪೋರ್ಟಲ್ ಮೂಲಕ ಸಾರ್ವಜನಿಕರು, ಸಾಧಕರ ಹೆಸರುಗಳನ್ನು ನಾಮ ನಿರ್ದೇಶನ ಮಾಡಬಹುದಾಗಿದ್ದು, ಈ ಪ್ರಕ್ರಿಯೆ ಸೆಪ್ಟೆಂಬರ್ 10 ರಿಂದ ಆರಂಭಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ ವೆಬ್ಸೈಟ್ https://sevasindhu.karnataka.gov.in ಗೆ ಭೇಟಿ ನೀಡಬಹುದಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ