Breaking News

ಕೇಂದ್ರ ಸರ್ಕಾರದ ಒತ್ತಾಯ ಪೂರ್ವಕ ಹಿಂದಿ ದಿವಸ ವಿರೋಧಿಸಿ ಇಂದು ಕರವೇ ಪ್ರೊಟೆಸ್ಟ್ :ದೀಪಕ ಗುಡಗನಟ್ಟಿ

Spread the love

ಕೇಂದ್ರ ಸರ್ಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷೆಯನ್ನು ಹೇರಲು, ಹಿಂದಿ ದಿವಸ ಆಚರಣೆ ಮಾಡುತ್ತಿರುವದನ್ನು ವಿರೋಧಿಸಿ,ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ನಾಳೆ ಬುಧವಾರ ದಿನಾಂಕ 14-9-2022 ರಂದು ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ರೇಲ್ವೆ ನಿಲ್ಧಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದೆ.

ರೇಲ್ವೆ ನಿಲ್ಧಾಣದ ವೃತ್ತದಿಂದ ರೇಲ್ವೆ ನಿಲ್ದಾಣದ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ.

ಮಾದ್ಯಮ ಪ್ರತಿನಿಧಿಗಳು ಆಗಮಿಸಬೇಕೆಂದು ಕೋರುತ್ತೇನೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ