Breaking News

ದಿ.ಉಮೇಶ ಕತ್ತಿ ಮನೆಗೆ ರಾಜ್ಯಪಾಲರ ಭೇಟಿ,

Spread the love

ದಿವಂಗತ ಉಮೇಶ್ ಕತ್ತಿ ಅವರ ಮನೆಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಆಗಮಿಸಿ ಕತ್ತಿಯವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ದಿ.ಉಮೇಶ್ ಕತ್ತಿ ನಿವಾಸಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನಂತರ ದಿ, ಉಮೇಶ ಕತ್ತಿಯವರ ಪತ್ನಿ ಶೀಲಾ ಕತ್ತಿ ಪುತ್ರ ನಿಖೀಲ ಸಹೋದರ ರಮೇಶ ಕತ್ತಿ ಹಾಗೂ ಪುತ್ರರಾದ ಪ್ರಥ್ವಿ, ಪವನ ರವರಿಗೆ ಸಾಂತ್ವನ ಹೇಳಿದರು.ರಾಜ್ಯ ಪಾಲರಿಗೆ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸಾಥ ನೀಡಿದರು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ