Breaking News

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆ

Spread the love

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆಯಾಗಿದೆ.

ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಸೆ.27 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಲಾಗಿದೆ.

 

ಹೀಗಾಗಿ ಶ್ರೀಗಳಿಗೆ ಇನ್ನೂ 14 ದಿನಗಳ ಕಾಲ ಜೈಲು ವಾಸ ಮುಂದುವರೆಯುಂತಾಗಿದೆ.‌ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್‌ ಅವರ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Spread the loveನವದೆಹಲಿ: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ