ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.
![]()
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.
Laxmi News 24×7