Breaking News

ಬೆಳಗಾವಿಯ ೧೮ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ: ಗೋವಿಂದ ಕಾರಜೋಳ್

Spread the love

ಕಾಂಗ್ರೆಸ್ ನವರು ದೇಶ ಇಬ್ಬಾಗ ಮಾಡಿದ ಕಳಂಕ ಹೊತ್ತಿದ್ದಾರೆ. ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ ನಾಯಕರು ತಮ್ಮ ಸ್ವಾರ್ಥಕ್ಕಾಗಿ ದೇಶವನ್ನು ಇಬ್ಬಾಗ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ಬೆಳಗಾವಿ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ್ ರವರು, ದೇಶ ಇಬ್ಬಾಗ ಮಾಡಿದ ಪಾಪದ ಪ್ರಜ್ಞೆ ಕಾಂಗ್ರೆಸ್ ನವರಿಗೆ ಕಾಡುತ್ತಿದೆ. ಅದಕ್ಕಾಗಿ ಭಾರತ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಕಡೆಯಿಂದ ಭಾರತವನ್ನು ಜೋಡಿಸಲು ಆಗುವುದಿಲ್ಲ. ಕಾಂಗ್ರೆಸ್ ಉಳಿಸಿಕೊಳ್ಳಲು ಆಗುವುದಿಲ್ಲ ಎಂದು ಹರಿಹಾಯ್ದರು.ಭಾರತ ಅಖಂಡ ಭಾರತವಾಗಿರಬೇಕೆಂಬ ಪೂರ್ವಜರ ಕನಸಾಗಿತ್ತು. ಆ ಕನಸನ್ನು ಹುಸಿ ಮಾಡಿದವರು ಕಾಂಗ್ರೆಸ್ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ