Breaking News

ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಂತೆ ಬಾಲಿವುಡ್ ನಲ್ಲಿಯೂ ಡ್ರಗ್ಸ್ ಹೊಗೆಯಾಡುತ್ತಿದ್ದು, ನಟ- ನಟಿಯ ವಿಚಾರಣೆ ನಡೆಯುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೊಣೆಯವರನ್ನು ಕೂಡ ಎನ್‍ಸಿಬಿ ವಿಚಾರಣೆಗೆ ಕರೆದಿದ್ದು, ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ ಎಂದು ನಟಿ ಕಂ ರಾಜಕಾರಣಿ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಖಿನ್ನತೆ ಎನ್ನುವ ಕಥೆ ಕಟ್ಟಿ, ಆ ಮೂಲಕ ದೀಪಿಕಾ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದಿರುವ ವಿಚಾರ ನಿಮಗೆಲ್ಲ ತಿಳಿದೇ ಇದೆ. ಇದೀಗ ‘ಮಾಲ್’ ಎಂಬ ಹೊಗೆ ಅವರನ್ನೇ ಆವರಿಸಿದೆ. ಈ ವಿಚಾರ ಅವರನ್ನೇ ರೋಲ್ ಮಾಡೆಲ್ ಎಂದು ಹಿಂಬಾಲಿಸುತ್ತಿರುವವರಿಗೆ ನಿಜಕ್ಕೂ ಬೇಸರದ ಸಂಗತಿ ಎಂದು ಮಾಳವಿಕಾ ಹೇಳಿದ್ದಾರೆ.


Spread the love

About Laxminews 24x7

Check Also

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

Spread the love ಬೆಂಗಳೂರು: ಮೈಸೂರಿನ  ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ