Breaking News
Home / ಹುಬ್ಬಳ್ಳಿ / ಶ್ವಾನಕ್ಕೆ ಶ್ವಾನದಿಂದಲೇ ರಕ್ತದಾನ

ಶ್ವಾನಕ್ಕೆ ಶ್ವಾನದಿಂದಲೇ ರಕ್ತದಾನ

Spread the love

ಧಾರವಾಡ: ಕೃಷಿ ಮೇಳದಲ್ಲಿ(Krishi Mela) ಶ್ವಾನವೊಂದಕ್ಕೆ ಶ್ವಾನವೇ(Dog) ರಕ್ತದಾನ(Blood Donation) ಮಾಡಿ ಸುದ್ದಿಯಾಗಿದೆ.

ಧಾರವಾಡ(Dharawada) ಕೃಷಿ ಮೇಳಕ್ಕೆ ಆಗಮಿಸಿರುವ ಡಾಗ್ ಸ್ಕ್ವಾಡ್ ʼಮಾಯಾʼಗೆ ಅನಾರೋಗ್ಯ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು.

ಈ ಹಿನ್ನೆಲೆಯಲ್ಲಿ ರೆಸ್ಕ್ಯೂ ಟೀಂ ಸದಸ್ಯರಾಗಿರುವ ಸೋಮು ಅವರ ಜರ್ಮನ್ ಶೆಫರ್ಡ್ ʼಚಾರ್ಲಿʼ ರಕ್ತ ನೀಡಿದೆ.ಕೃಷಿ ವಿಶ್ವವಿದ್ಯಾಲಯ ವೈದ್ಯಕೀಯ ಸಿಬ್ಬಂದಿ ಯಶಸ್ವಿಯಾಗಿ ರಕ್ತದಾನ ಮಾಡಿಸಿದ್ದಾರೆ. ಎರಡನೇ ಬಾರಿ ರಕ್ತದಾನ ಮಾಡುವ ಮೂಲಕ ಚಾರ್ಲಿ ಗಮನ ಸೆಳೆದಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Spread the love ಹುಬ್ಬಳ್ಳಿ: ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತ ಬಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಮೌಲಾನಾ ಜಹೀರುದ್ದೀನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ