Breaking News

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆ

Spread the love

ಆತ್ಮ ರಕ್ಷಣೆಗಾಗಿ ಕರಾಟೆ ತರಬೇತಿಯು ಅತ್ಯವಶ್ಯವಾಗಿದೆ.ಈ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರಾಟೆ ಮಾಸ್ಟರ್ ಜೀತೇಂದ್ರ ಕಾಕತಿಕರ್ ಹೇಳಿದ್ದಾರೆ.

ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು

ಈ ವೇಳೆ ಬೆಳಗಾವಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷರಾದ ಗಜೇಂದ್ರ ಕಾಕತೀಕರ್ ಹಾಗೂ ಜೀತೇಂದ್ರ ಕಾಕತೀಕರ್ ಮಾತನಾಡಿ, ಸ್ಪರ್ಧೆಯ ಮಹತ್ವ ಹಾಗೂ ಪಾಲಕರು ಮಕ್ಕಳಿಗೆ ಕರಾಟೆ ತರಬೇತಿ ಕೊಡಿಸುವಂತೆ ತಿಳಿಸಿದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ