Breaking News
Home / Uncategorized / 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ:ಲಖನಜಾರಕಿಹೊಳಿ

40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ:ಲಖನಜಾರಕಿಹೊಳಿ

Spread the love

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ .

ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಸಂಗೀತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು  ಸಂತಾಪ ಸೂಚಿಸಿದ್ದಾರೆ ಲಖನಜಾರಕಿಹೊಳಿ

 

 


Spread the love

About Laxminews 24x7

Check Also

ರೇವಣ್ಣಗೆ ನ್ಯಾಯಾಂಗ ಬಂಧನ, ಸೆಂಟ್ರಲ್ ಜೈಲಿಗೆ ಶಿಫ್ಟ್

Spread the loveಬೆಂಗಳೂರು: ಶಾಸಕ ಹೆಚ್ ಡಿ ರೇವಣ್ಣನ (HD Revanna) ಸ್ಥಿತಿಯನ್ನು ಹೇಗೆ ವ್ಯಾಖ್ಯಾನಿಸಬೇಕೆಂದು ಅರ್ಥವಾಗುತ್ತಿಲ್ಲ. ಕೇವಲ ಹೊಳೆನರಸೀಪುರ (Holenarasipur) ಮಾತ್ರವಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ