Breaking News

ಸರ್ಕಾರದ ಗೋಮಾಳ, ಕಾಣೆ,ಬಾಣೆ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ!

Spread the love

ಬೆಂಗಳೂರು : ಸರ್ಕಾರಕ್ಕೆ ಸೇರಿದ ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿನೀಡಿದ್ದು, ಶೀಘ್ರವೇ ಜಮೀನು ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸರ್ಕಾರಕ್ಕೆ ಸೇರಿದ ಗೋಮಾಳ, ಗಾಯರಾಣ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ ಸೇರಿದಂತೆ ಕಾಣೆ, ಬಾಣೆ, ಕಮ್ಮಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಜಮೀನುಗಳನ್ನು ಸಕ್ರಮ ಮಾಡುವ ಸಂಬಂಧ ನೀತಿ ರೂಪಿಸಲು ರಚಿಸಿರುವ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ ಕಾನೂನಾತ್ಮಕವಾಗಿ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ