Breaking News

ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ

Spread the love

ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಯೋಜನೆಯಡಿ ಕಾರ್ಡ್ ವಿತರಣೆಯ ಮಧ್ಯಂತರ ಗುರಿಯಾಗಿ

ಅ.2 ರೊಳಗೆ 1 ಕೋಟಿ ಗುರುತಿನ ಚೀಟಿ ಸಿದ್ದುಪಡಿಸಿ ವಿತರಿಸಲು ತೀರ್ಮಾನಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಸಾರ್ವಜನಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆಭರಣದಲ್ಲಿ ಗುರುತಿನ ಚೀಟಿ ಕೇಂದ್ರಗಳನ್ನು ಶೀಘ್ರವೇ ಸ್ಥಾಪಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ