Breaking News

ಸಾವಿನಲ್ಲೂ ಸಾರ್ಥಕತೆ: ತಂಗಿ ಮೃತದೇಹದ ಮುಂದೆ ‘ಗೊಂಬೆ ಹೇಳುತೈತೆ’ ಹಾಡಿ ಕಣ್ಣೀರಿಟ್ಟ ಅಣ್ಣ

Spread the love

ರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ ಜೀವನ ಎಲ್ಲರಿಗೂ ಸ್ಫೂರ್ತಿ, ಬದುಕಿದ್ದಾಗಲೂ ಇತರರ ಬಾಳಿಗೆ ಬೆಳಕಾಗಿದ್ದ ಅಪ್ಪು, ನಿಧನದ ನಂತರವೂ ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಒಬ್ಬ ನಟ ಹೇಗೆ ಬದುಕುತ್ತಾನೋ ಆತನನ್ನೇ ಅನುಸರಿಸುವ ಆತನ ಅಭಿಮಾನಿಗಳು ಕೂಡ ಅದೇ ಮಾರ್ಗದಲ್ಲಿ ನಡೆಯುತ್ತಾರೆ ಎನ್ನುದಕ್ಕೆ ಅಪ್ಪು ಉತ್ತಮ ಉದಾಹರಣೆ.

ಅಪ್ಪು ಕರ್ನಾಟಕದ ಅಜಾತ ಶತ್ರುವಾಗಿದ್ದು, ಅವರ ಸಮಾಜಮುಖಿ ಕಾರ್ಯಗಳು ಎಂದಿಗೂ ಪ್ರಸ್ತುತ ಹಾಗೂ ಸ್ಫೂರ್ತಿ.

ಪುನೀತ್‌ ರಾಜ್‌ಕುಮಾರ್‌ ಅವರು ಕೇವಲ ನಟನಾಗಿ ಅಷ್ಟೇ ಅಲ್ಲ, ಒಬ್ಬ ಅದ್ಭುತ ವ್ಯಕ್ತಿತ್ವದ ವ್ಯಕ್ತಿಯಾಗಿ ಕೋಟ್ಯಂತರ ಅಭಿಮಾನಿಗಳಿಗೆ ಸ್ಫೂರ್ತಿಯಾದವರು. ಅಪ್ಪು ನಿಧನರಾದ ನಂತರ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಅಪ್ಪು ಮಾರ್ಗವನ್ನೇ ಅನುಸರಿಸಿದ ಲಕ್ಷಾಂತರ ಅಭಿಮಾನಿಗಳು ಅವರಂತೆ ನೇತ್ರದಾನ ಮಾಡಲು ದಾಖಲು ಮಾಡಿಕೊಂಡರು. ಇದೀಗ ಚಿಕ್ಕಮಗಳೂರಿನ ಅಪ್ಪು ಅಭಿಮಾನಿಯೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ