Breaking News

15,000 ಶಿಕ್ಷಕರ ನೇಮಕಾತಿಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

Spread the love

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಶೀಘ್ರವೇ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ