Breaking News

ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.

Spread the love

ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಸೈಬರ್ ಖದೀಮರು ಇನ್ಸಟಾ ಗ್ರಾಂ ನಕಲಿ ಖಾತೆ ತೆರೆದು ಸಾರ್ವಜನಿಕರಲ್ಲಿ ಹಣ ಕೇಳಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು ಫೇಸ್‍ಬುಕ್, ಇನ್ಸಟಾ ಸೇರಿ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿರುವ ಬಹಳಷ್ಟು ಜನರ ಖಾತೆಗಳನ್ನು ಸೈಬರ್ ಖದೀಮರು ಹ್ಯಾಕ್ ಮಾಡುವುದು. ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ಕೇಳುವುದು ಇತ್ತಿಚಿಗೆ ಸಾಮಾನ್ಯವಾಗಿ ಬಿಟ್ಟಿದೆ.

ಇದೀಗ ಬೆಳಗಾವಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರ ಇನ್ಸಟಾ ಖಾತೆಯನ್ನೂ ಖದೀಮರು ಹ್ಯಾಕ್ ಮಾಡಿರುವುದು ಬಹಿರಂಗವಾಗಿದೆ.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ