Breaking News

ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಣೆ

Spread the love

ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.

ಪೌರಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಿಳೆಯರ ಆಯೋಜಿಸಲಾಗಿತ್ತು. ವಾರ್ಡ್ ನಂ.25ರ ಸಫಾಯಿ ಕರ್ಮಚಾರಿ ಲಕ್ಷ್ಮೀ ಭಾಗಣ್ಣ ತಳವಾರ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವಿಜೇತರಾದರು.

ವಿಜೇತ ಲಕ್ಷ್ಮೀ ಅವರಿಗೆ ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಬಹುಮಾನ ವಿತರಿಸಿದರು. ಇದೇ ವೇಳೆ ಸಿಹಿತಿಂಡಿಗಳನ್ನು ಸಹ ವಿತರಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಶ್ರವಣ್ ಕಾಂಬ್ಳೆ, ಸೂಪರ್‍ವೈಸರ್ ಸಂಜಯ್ ಮೋರೆ, ಸೂಪರ್‍ವೈಸರ್ ಲಕ್ಷ್ಮಣ ರಾಥೋಡ್, ಗ್ರೂಪ್ ಲೀಡರ್ ಅಪ್ಪಯ್ಯ ಶಿಂಧೆ, ಪೌರಕಾರ್ಮಿಕರಾದ ಮಹಾದೇವಿ ಕೋಲಕಾರ್, ಸುವರ್ಣಾ ಕಾಂಬಳೆ, ಸುಮಿತ್ರಾ ಕಾಂಬಳೆ, ಉಮೇಶ ಕಾಂಬಳೆ, ಜಯಶ್ರೀ ಮೋರೆ, ಭಾಗಣ್ಣ ತಳವಾರ ಸೇರಿ ಇನ್ನಿತರರು ಉಪಸ್ಥಿತರಿದ್ದರು


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ