ಕಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ.
ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ.
ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ.
ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು ದೊರೆತಿದೆ.
Laxmi News 24×7